
Uppinangady: ಉಪ್ಪಿನಂಗಡಿ ದರೋಡೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಂಭೀರ ಸ್ವರೂಪದ ದರೋಡೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪುತ್ತೂರಿನ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. 2023ರ ಮಾರ್ಚ್ ತಿಂಗಳಲ್ಲಿ ನಡೆದಿದ್ದ ಈ ಪ್ರಕರಣದ ಇಬ್ಬರು








