
Minister S Madhu Bangarappa | ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟನೆ
ಬೆಳಗಾವಿ: 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು








