ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ತಿಳಿಸಿದರು. ಪರಿಷತನಲ್ಲಿ ಡಿ.08ರಂದು ಪ್ರಶ್ನೋತ್ತರ ವೇಳೆಯಲ್ಲಿ, ಪರಿಷತ್ ಸದಸ್ಯರಾದ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಸಂಖ್ಯೆ 105ಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೇಳಿದ್ದಿಷ್ಟು; 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ...
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಇದನ್ನು ಮಿಸ್ ಮಾಡದೇ ಓದಿ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ಸಚಿವ ಬಿ.ಎಸ್.ಸುರೇಶ ಇದನ್ನು ಮಿಸ್ ಮಾಡದೇ ಓದಿ: ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಎಸ್ ...
ಬೆಳಗಾವಿ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಬಿ.ಎಸ್. ಸುರೇಶ ಅವರು ಹೇಳಿದರು. ನಗರಾಭಿವೃದ್ಧಿ ಇಲಾಖೆಯಿಂದ ಹಂಚಿಕೆ ಮಾಡುವ ಸಿ.ಎ. ನಿವೇಶನಗಳಿಗೆ ಸಾರ್ವಜನಿಕರು ನಿರಾಸಕ್ತಿ ತೋರಿಸುತ್ತಿರುವ ಬಗ್ಗೆ ಹಾಗೂ ಗುತ್ತಿಗೆಯನ್ನು ವಿಸ್ತರಿಸುವ ಪ್ರಕ್ರಿಯೆಯಲ್ಲಿ ಇಲಾಖೆಯು ಸಮರ್ಪಕವಾದ ನೀತಿಯನ್ನು ಅನುಸರಿಸುತ್ತಿಲ್ಲ ಎಂದು ಸದಸ್ಯರಾದ ಡಿ ಎಸ್ ಅರುಣ್ ಅವರು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರ ಗಮನ ಸೆಳೆಯುವ ಸೂಚನೆಯ ಮೇಲೆ ಮಾತನಾಡಿದ ಸಚಿವರು, ರಾಜ್ಯದಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ...
ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರೇಡ್-1) ಗ್ರೂಪ್-ಎ ಉಳಿಕೆ ಮೂಲ ವೃಂದದ 30 (29+01 ಸೇವಾನಿರತ) ಮತ್ತು ಹೈದ್ರಾಬಾದ್-ಕರ್ನಾಟಕ ವೃಂದದ 12 (11+01 ಸೇವಾನಿರತ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಕರ್ನಾಟಕ ಲೋಕಸೇವಾ ಆಯೋಗವು ರದ್ದುಗೊಳಿಸಿದೆ. ಇದನ್ನು ಮಿಸ್ ಮಾಡದೇ ಓದಿ: ‘ರೇಷನ್ ಕಾರ್ಡ್’ ನಲ್ಲಿ ಹೆಂಡ್ತಿ, ಮಕ್ಕಳ ಹೆಸರು ಸೇರಿಸಲು ಜಸ್ಟ್ ಹೀಗೆ ಮಾಡಿ ಇದನ್ನು ಮಿಸ್ ಮಾಡದೇ ಓದಿ: ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ರಾಜ್ಯದಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ ...
ಬೆಳಗಾವಿ: 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಇದನ್ನು ಮಿಸ್ ಮಾಡದೇ ಓದಿ: ರಾತ್ರಿ ಹೊತ್ತು ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ ಇದನ್ನು ಮಿಸ್ ಮಾಡದೇ ಓದಿ: ‘ರೇಷನ್ ಕಾರ್ಡ್’ ನಲ್ಲಿ ಹೆಂಡ್ತಿ, ಮಕ್ಕಳ ಹೆಸರು ಸೇರಿಸಲು ಜಸ್ಟ್ ಹೀಗೆ ಮಾಡಿ ಇಂದು ವಿಧಾನ ...
ಬೆಳಗಾವಿ: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು. ಅವರು ವಿಧಾನ ಪರಿಷತ್‍ನಲ್ಲಿ ಸದಸ್ಯ ಸಿ.ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಇದನ್ನು ಮಿಸ್ ಮಾಡದೇ ...
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ...
ಸರಿಗಮಪ ಶೋ ಖ್ಯಾತಿಯ ಸುಹಾನಾ ಸೈಯದ್ ಅವರು ನಿತಿನ್ ಶಿವಾಂಶ್ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಆಗಿರಲಿಲ್ಲ. ಆದರೆ ಇದಕ್ಕೆ ಕಾರಣ ರಾಯರಂತೆ. ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳಿಂದಲೇ ನನಗೆ ಮದುವೆ ಆಗಿದೆ ಎಂದು ಸುಹಾನಾ ಸೈಯದ್ ಅವರು ಹೇಳಿಕೊಂಡಿದ್ದಾರೆ. ಪತಿಯ ಜೊತೆಗೆ ಮಂತ್ರಾಲಯಕ್ಕೆ ಭೇಟಿ ಕೊಟ್ಟಿರುವ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ...
ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯು 2025-26ನೇ ಸಾಲಿನಲ್ಲಿ ಕರ್ನಾಟಕ ಡಿ.ಎಸ್.ಟಿ.-ಪಿಹೆಚ್.ಡಿ. ಶಿಷ್ಯವೇತನ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) “ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ.-ಪಿಹೆಚ್.ಡಿ. ಶಿಷ್ಯವೇತನ ...
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸದ್ಯ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ (Actor Darshan) ತನ್ನ ಜೊತೆಗಿರುವ ಸಹ ಕೈದಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ನಟ ದರ್ಶನ್ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಜೊತೆಗೆ ಒಂದೇ ಸೆಲ್‌ನಲ್ಲಿ ಇದ್ದಾರೆ. ಈ ಪೈಕಿ ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಇದನ್ನು ಮಿಸ್ ಮಾಡದೇ ಓದಿ: ಕರ್ನಾಟಕ ‘TET ಪರೀಕ್ಷೆ ಕೀ-ಉತ್ತರ’ ಪ್ರಕಟ, ಇಲ್ಲಿದೆ ಸಂಪೂರ್ಣ ...


















Follow Me