
Laptop | ಲ್ಯಾಪ್ ಟಾಪ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಲ್ಯಾಪ್ ಟಾಪ್ ಯೋಜನೆಯಡಿ ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿ, ಮ್ಯೂನ್ಯುಯಲ್ ಸ್ಕ್ಯಾವೆಂಜರ್ ಅವರ ಪೌರ ಕಾರ್ಮಿಕ ಮಕ್ಕಳು B.com, B.sc, BBM,








