
CM Siddaramaiah | ದೆಹಲಿಗೆ ಬನ್ನಿ, ಸಿಎಂ ಸಿದ್ದು, ಡಿ.ಸಿಎಂ ಡಿಕೆಶಿಗೆ ಹೈಕಮಾಂಡ್ ಬುಲಾವ್…!?
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್‌ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು








