
e-Pauti | ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಪೌತಿ’ ಖಾತೆ ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ಪೌತಿ ಖಾತೆ(e-Pauti) ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಾರ್ವಜನಿಕರು ಆನ್ ಲೈನ್ ಮೂಲಕ, ನಾಡಕಛೇರಿಗಳಲ್ಲಿ








