ಶಿವಮೊಗ್ಗ: ದೂರುದಾರರಾದ ಕಾಶಿಪುರದ ಎಸ್.ಮನೋಜ್ ಇವರು ಬ್ರಾö್ಯಂಚ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಶಿವಮೊಗ್ಗ ಹಾಗೂ ರೀಜನಲ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಬೆಂಗಳೂರು ಇವರುಗಳ ವಿರುದ್ಧ ಲ್ಯಾಪ್ಟಾಪ್ ರಿಪೇರಿಗೆ ಸಂಬAಧಿಸಿದ ಸೇವಾನ್ಯೂನ್ಯತೆ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಿದ ದೂರನ್ನು ಆಲಿಸಿದ ಆಯೋಗ 45 ದಿನಗಳ ಒಳಗೆ ರಿಪೇರಿ ಮಾಡಿಕೊಡುವಂತೆ ಇಲ್ಲವಾದಲ್ಲಿ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ಇದನ್ನು ಮಿಸ್ ಮಾಡದೇ ಓದಿ: ಪಂದ್ಯ ಧರ್ಮಶಾಲಾದಿಂದ ಅಹಮದಾಬಾದ್ಗೆ ಸ್ಥಳಾಂತರ ದೂರುದಾರರು ತಮ್ಮ ಮಗನ ವಿದ್ಯಾಭ್ಯಾಸಕ್ಕಾಗಿ 1ನೇ ಎದುರುದಾರರಿಂದ ದಿನಾಂಕ:12/05/2022 ರಂದು ...
ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್ಗಳು ನಿರ್ಧರಿಸಿರುವ ಆಂತರಿಕ ...
ಶಿವಮೊಗ್ಗ: 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ. 2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮೇ 6 ರಿಂದ 12 ರವರೆಗೆ ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 06 ರ ಮಂಗಳವಾರದAದು ಡಿ.ಸಿ.ಕಾಂಪೌAಡ್ನಲ್ಲಿರುವ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ಸರ್ಕಾರಿ ನೌಕರರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಸಮಾರಂಭದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ನೆರವೇರಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪನವರು ಕ್ರೀಡಾಕೂಟದ ...
ಕೊಪ್ಪಳ: ಸ್ಪರ್ಧಾತ್ಮಕ ಯುಗದಲ್ಲಿ ಓದಿನೊಂದಿಗೆ ಕ್ರೀಡೆಯಲ್ಲೂ ಭಾಗಿಯಾಗುವುದು ಬಹುಮುಖ್ಯ. ಜಿಲ್ಲಾಮಟ್ಟದಲ್ಲಿ ಮೊದಲ ಬಾರಿಗೆ ಚೆಸ್ ತರಬೇತಿ ಶಿಬಿರ ಹಾಗೂ ಸ್ಪರ್ಧೆ ಏರ್ಪಡಿಸಿದ್ದು ಶ್ಲಾಘನೀಯ ಎಂದು ಕೊಪ್ಪಳ ಮೀಡಿಯಾ ಕ್ಲಬ್ ಅಧ್ಯಕ್ಷರು ಹಾಗೂ ಪತ್ರಕರ್ತರ ರವೀಂದ್ರ ವಿ.ಕೆ. ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆಸ್ ತರಬೇತಿ ಶಿಬಿರ ಹಾಗೂ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅನೇಕ ಕ್ರೀಡಾ ಪ್ರತಿಭೆಗಳಿವೆ. ಅವುಗಳನ್ನು ಗುರುತಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಹಲವಾರು ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಮೊದಲ ಬಾರಿಗೆ ಜಿಲ್ಲೆಯಲ್ಲಿ ...
ಶಿವಮೊಗ್ಗ: ಉಗ್ರರ ದಾಳಿಗೆ ಲಿಯಾದ ಮಂಜುನಾಥ ಅವರ ಪಾರ್ಥೀವ ಶರೀರ ನಾಳೆ ಶಿವಮೊಗ್ಗಕ್ಕೆ ಬೆಳಗ್ಗೆ 9 ಆಗಮಿಸಲಿದೆ ಅಂತ ಶಿವಮೊಗ್ಗ ನಗರ ಶಾಸಕ ಶಾಸಕ ಚೆನ್ನಬಸಪ್ಪ ಅವರು ಮಾಹಿತಿ ನೀಡಿದ್ದಾರೆ. ಅವರು ಇಂಧು ಮೃತ ಮಂಜುನಾಥ್ ಅವರ ಮನೆಯ ಬಳಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ನಾಳೆ ಪಾರ್ಥಿವ ಶರೀರ ಬಂದ ಕೂಡಲೇ ಪಾರ್ಥೀವ ಶರೀರದ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುವುದು. ನಾಳೆ ಸ್ವಯಂ ಪ್ರೇರಿತವಾಗಿ ವರ್ತಕರು ಭಯೋತ್ಪದಕರ ಘಟನೆ ಖಂಡಿಸಿ ಅಂಗಡಿ ಮುಂಗಟ್ಟು ...
ಶಿವಮೊಗ್ಗ: ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಯ್ಸ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ, ಸೈಕಲ್ ವಿತ್ ಐಸ್ಬಾಕ್ಸ್, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ (ಪ.ಜಾ) ...
Follow Me