ತುಮಕೂರು: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿರುವುದು, ವಾಲ್ಮೀಕಿ ದರೋಡೆಕೋರ ಆಗಿದ್ದ ಎನ್ನುವುದು ಸುಳ್ಳು ಅಂಥ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶನಿವಾರ ತುಮಕೂರಿನಲ್ಲಿ ನಡೆದ ಕುರುಬ ಸಾಂಸ್ಕೃತಿಕ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. Alert: ದೇಶದ ಜನತೆಗೆ ಪ್ರಧಾನಿ ಮೋದಿಯಿಂದ ಉಚಿತ ಏರ್ ಕಂಡೀಶನರ್‌..!? ಇದೇ ವೇಳೆ ಅವರು ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದರು. ಇನ್ನೂ ಇದೇ ವೇಳೆ ...