ಉಡುಪಿ: ತಂದೆಗೆ ಅನ್ನ ಹಾಕುವ ಯೋಗ್ಯತೆಯೂ ಇಲ್ಲ ಅಂತ ಚೈತ್ರಾ ಕುಂದಾಪುರ ತಂದೆ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಚೈತ್ರಾ ಕುಂದಾಪುರ (Chaitra Kundapura) ತಂದೆ ಬಾಲಕೃಷ್ಣ ನಾಯ್ಕ್ ತಮ್ಮ ಮಗಳ ಮದುವೆ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅವರು ಮಾತನಾಡಿ, ನನ್ನ ಆಕೆ ಮದುವೆಗೆ ತನ್ನನ್ನು ಆಹ್ವಾನಿಸಲಿಲ್ಲ ಅಂತ ಹೇಳಿದ ಅವರು ಪತ್ನಿಯ ವಿರುದ್ಧವೂ ಗಂಭೀರ ಆರೋಪ ಮಾಡಿರುವ ಅವರು ನನ್ನ ಪತ್ನಿಯೂ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾರೆ. ನನ್ನ ಹೆಂಡತಿಗೆ ಗೌರವ ಬೇಕಾಗಿಲ್ಲ. ಹಣವಿದ್ದರೆ ಸಾಕು. ...

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮೇ 2 ರಂದು ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಈ 2025ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶಕ್ಕಾಗಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಇದನ್ನು ಮಿಸ್‌ ಮಾಡದೇ ಓದಿ: ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ...