
IND vs SA 2nd ODI | ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ, 50 ಓವರ್‌ಗಳ ಕ್ರಿಕೆಟ್‌ನಲ್ಲಿ ಸತತ 20ನೇ ಟಾಸ್ ಸೋತ ಭಾರತ
ಹೈದರಾಬಾದ್: ಎರಡನೇ ಏಕದಿನ ಸರಣಿಯಲ್ಲೂ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಅವರು ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಿದ್ದು, ನಾಯಕ ತೆಂಬಾ ಬವುಮಾ, ಸ್ಪಿನ್ನರ್ ಕೇಶವ್ ಮಹಾರಾಜ್ ಮತ್ತು ವೇಗಿ ಲುಂಗಿ








