
ಐತಿಹಾಸಿಕ ಜಯ: 3ನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ; ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು
ಅಹಮದಾಬಾದ್: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲ್ಪಟ್ಟಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಭಾರತ, ಮೂರನೇ








