ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ 41 ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಸನ್ ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಿತು. ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಸಂತಾಪ ಸೂಚಿಸಲು ಎರಡು ತಂಡಗಳ ಆಟಗಾರರು ಕಪ್ಪು ತೋಳುಗಳನ್ನು ಧರಿಸಿದ್ದಾರೆ. ಉಭಯ ತಂಡಗಳ ಆಟಗಾರರ ವಿವರ ಹೀಗಿದೆ:ಸನ್ರೈಸರ್ಸ್ ಹೈದರಾಬಾದ್ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ (ವಿಕೆ), ಅನಿಕೇತ್ ವರ್ಮಾ, ಪ್ಯಾಟ್ ಕಮಿನ್ಸ್ (ಸಿ), ಹರ್ಷಲ್ ...
ಜೈಪುರ: ಇಂದು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಆತಿಥೇಯ ಪಂಜಾಬ್ ಕಿಂಗ್ಸ್ ()Punjab Kings) ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊನ್ನೆ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವು ಕಂಡಿತು. ಇಂದು ನಡೆಯುತ್ತಿರುವ ಪಂದ್ಯದಲ್ಲಿ ಲಿಯಾಮ್ ಲಿವಿಂಗ್ಸ್ಟೋನ್ ಬದಲಿಗೆ ವೆಸ್ಟ್ ಇಂಡೀಸ್ ಬೌಲಿಂಗ್ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಅವರನ್ನು ಬೆಂಗಳೂರು ರಾಯಲ್ಸ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ನಡುವೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಪಂಜಾಬ್ ತನ್ನ ...
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ 34 ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 18ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಆರ್ಸಿಬಿ ಮತ್ತು ಪಿಬಿಕೆಎಸ್ ಎರಡೂ ತಮ್ಮ ಇತ್ತೀಚಿನ ಪಂದ್ಯಗಳಲ್ಲಿ ಮುಖಾಮುಖಿಯ ಪಂದ್ಯಗಳಲ್ಲಿ ಹೆಚ್ಚಿನ ಗೆಲುವು ಕಾಣುತ್ತಿರುವುದರಿಂದ ಇಂದಿನ ಪಂದ್ಯ ಹೆಚ್ಚಿನ ಕೂತಹಲವನ್ನು ಪಡೆದುಕೊಂಡಿರುವುದರಲ್ಲಿ ಸುಳ್ಳಲ್ಲ. ಐಪಿಎಲ್ ಕರ್ನಾಟಕ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ತಂಡವನ್ನು ಎದುರಿಸಿದ ಬೆಂಗಳೂರು ಪಂದ್ಯದುದ್ದಕ್ಕೂ ಅಸಾಧಾರಣವಾಗಿ ಪ್ರದರ್ಶನ ನೀಡಿ ಅದ್ಭುತ ಗೆಲುವು ...
ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಗುರುವಾರ ದಕ್ಷಿಣ ಆಫ್ರಿಕಾದಲ್ಲಿ ನಡೆದ ಎನ್ಡಬ್ಲ್ಯೂಯು ಪೊಚ್ ಆಹ್ವಾನಿತ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ 2025 ರ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. 84.52 ಮೀಟರ್ ದೂರ ಎಸೆದ ನೀರಜ್, ಸ್ಥಳೀಯ ಪ್ರತಿಸ್ಪರ್ಧಿಗಳಾದ ಡೌ ಸ್ಮಿತ್ (82.44 ಮೀ) ಮತ್ತು ಡಂಕನ್ ರಾಬರ್ಟ್ಸನ್ (71.22 ಮೀ) ಅವರನ್ನು ಸುಲಭವಾಗಿ ಸೋಲಿಸಿ ಅಗ್ರಸ್ಥಾನ ಪಡೆದರು. ಅವರು ಬುಧವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್ ಚಾಲೆಂಜರ್ ಸ್ಪರ್ಧೆಯಲ್ಲಿ ಚೋಪ್ರಾ 84.52 ಮೀಟರ್ ದೂರಕ್ಕೆ ಈಟಿ ಎಸೆದು ...











Follow Me