
ಐಪಿಎಲ್ ಫೈನಲ್ ಮುಕ್ತಾಯದ ಬೆನ್ನಲ್ಲೇ ಗುಜರಾತ್ ಟೈಟನ್ಸ್ ತಂಡದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್
ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ 2026 ಆವೃತ್ತಿಯ ಅತ್ಯಂತ ರೋಮಾಂಚಕ ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಅಹಮದಾಬಾದ್ ನಗರದಲ್ಲಿ ಭೀತಿ ಹುಟ್ಟಿಸುವ ಘಟನೆಯೊಂದು ಸಂಭವಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪ್ರಶಸ್ತಿ







