
RCB ಸತತವಾಗಿ ಎರಡು ಮೂರು ಟ್ರೋಫಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಎಬಿ ಡಿವಿಲಿಯರ್ಸ್
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಹದಿನಾರನೇ ಆವೃತ್ತಿಯ ರಣಕಳೆ ಆರಂಭವಾಗಿದೆ. ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ








