ದಾವಣಗೆರೆ : ಮಕ್ಕಳನ್ನು ಒಂಟಿಯಾಗಿ ಬಿಡುವ ಪೋಷಕರೇ ಎಚ್ಚರ, ನೀರು ತುಂಬಿದ ಪಾತ್ರೆಯಲ್ಲಿ ಮುಳುಗಿ 2 ವರ್ಷದ ಮಗು ಮೃ****ತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಮಕ್ಕಳು ಆಟವಾಡಿಕೊಳ್ಳುತ್ತಿದ್ದಾರೆ ಅಂಥ ಹಲವು ಮಂದಿ ಪೋಷಕರು ಸುಮ್ಮನೆ ಆಗುತ್ತಾರೆ, ಆದರೆ ಮಕ್ಕಳು ಪ್ರಾಣವನ್ನು ಕಳೆದುಕೊಳ್ಳುತ್ತಿರುವುದು ಇತ್ತೀಚಿಗೆ ಹೆಚ್ಚಾಗುತ್ತಿದೆ ಎನ್ನುವುದನ್ನು ನಾವು ಕಾಣಬಹುದಾಗಿದೆ. ಈಗ ಇಲ್ಲೊಂದು ಘಟನೆ ನಡೆದಿದ್ದು, ಎಲ್ಲರ ಕಣ್ಣೀರನ್ನು ಉಂಟು ಮಾಡಿರುವುದನ್ನು ನಾವು ಕಾಣಬಹುದಾಗಿದೆ.
ಇದನ್ನು ಮಿಸ್ ಮಾಡದೇ ಓದಿ: ಸಿಎಂ ಕುರ್ಚಿಗಾಗಿ ದೇವರ ಮೊರೆ ಹೋದ DCM ಡಿಕೆ ಶಿವಕುಮಾರ್..!

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ಹಾಗೂ ರಾಜೇಶ್ವರಿ ದಂಪತಿ ಪುತ್ರಿ ವೇದ ಮೃ***ತ ದುರ್ದೈವಿಯಾಗಿದ್ದಾಳೆ ತಲೆಕೆಳಗಾಗಿ ಬಿದ್ದ ಪರಿಣಾಮ ಮೇಲೇಳಲು ಆಗದೆ ಉಸಿ****ರುಗಟ್ಟಿ ಮಗು ಒದ್ದಾಡಿ ಪ್ರಾ***ಣ ಬಿಟ್ಟಿದೆ ಎನ್ನಲಾಗಿದೆ. ಮಗು ಕಾಣಿಸದ ಹಿನ್ನೆಲೆಯಲ್ಲಿ ಊರೆಲ್ಲ ಹುಡುಕಿದ ತಂದೆ ತಾಯಿ ಕೊನೆಗೆ ಮನೆಯಲ್ಲಿರೋ ಸ್ನಾನ ಗೃಹದಲ್ಲಿ ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಮನೆ ಹಿತ್ತಲಿನ ಬಚ್ಚಲ ಕೋಣೆಯಲ್ಲಿರುವ ನೀರು ತುಂಬಿದ ಪಾತ್ರೆಯಲ್ಲಿ ಮುಳುಗಿ ಎರಡು ವರ್ಷದ ಮಗು ಮೃತ****ಪಟ್ಟಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಜೇಶ್ವರಿ ಮಂಜುನಾಥ್ ದಂಪತಿಯ ಮೂರನೇ ಮಗು ವೇದಾ ಮೃತ ಹೆಣ್ಣುಮಗು. ಮನೆಯ ಹಿತ್ತಲಿನಲ್ಲಿ ಇರಿಸಿದ್ದ ನೀರಿನ ಪಾತ್ರೆಯಲ್ಲಿ ಆಟವಾಡುತ್ತಾ ಮಗು ಬಿದ್ದು ಮೃ***ತಪಟ್ಟಿದೆ.
Davangere parents beware: A 2-year-old child d****ied after falling into a water container.













Follow Me