ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಏನಿದು ದಿಶಾಂಕ್ ಆ್ಯಪ್, ಹೇಗೆ ಕೆಲಸ ಮಾಡುತ್ತೆ
ಹೌದು ರಾಜ್ಯದಲ್ಲಿ ವಿದ್ಯುತ್ ಬಿಲ್ ಏರಿಕೆ ಆಗುವ ಸಾಧ್ಯತೆ ಇದೆ ಎಸ್ಕಾಂಗಳ ನಷ್ಟ ಸರಿದೂಗಿಸಲು ದೊರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಆದಾಯ ಕೊರತೆಯಿಂದ ಕರೆಂಟ್ ಬಿಲ್ ಹೆಚ್ಚಿಸಲು ಚಿಂತಿಸಲಾಗುತ್ತಿದೆ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದ ಹಳಿಯಲ್ಲಿವೆ. ಆದಾಯ ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ಬೆಸ್ಕಾಂ, ಎಸ್ಕಾಂ ಗಳು ಪಟ್ಟು ಹಿಡಿದಿವೆ. ಏಪ್ರಿಲ್ 1 ರಿಂದ ವಿದ್ಯುತ್ತರ ಏರಿಕೆ ಆಗುವ ಸಾಧ್ಯತೆ ಇದೆ.

ವಿದ್ಯುತ್ ದರ ಏರಿಕೆಗೆ ಕೆ ಇ ಆರ್ ಸಿ ಅಸ್ತು ಎನ್ನುತ್ತಾ ಎಂದು ಕಾಡುನೋಡ್ಬೇಕಾಗಿದೆ. ಬೆಸ್ಕಾಂ ಸೇರಿ ಎಸ್ಕಾಂಗಳಿಂದ ಕೆಇಆರ್‌ಸಿಗೆ ವಾರ್ಷಿಕ ವರದಿ ಸಲ್ಲಿಸಿದ್ದು, 2024-25 ರ ಆರ್ಥಿಕ ವರ್ಷದ ರಿಪೋರ್ಟ್ ಸಲ್ಲಿಕೆಯಾಗಿದೆ ಕಾರ್ಯ ನಿರ್ವಹಣಾ ವರದಿಯನ್ನು ಎಸ್ಕಾಂ ಮತ್ತು ಬೆಸ್ಕಾಂ ಗಳು ಸಲ್ಲಿಕೆ ಮಾಡಿವೆ. ಅಂದಾಜು 4500 ಕೋಟಿ ನಷ್ಟದಲ್ಲಿ ಇರುವ ಬಗ್ಗೆ ಎಸ್ಕಾಂ ಮಾಹಿತಿ ನೀಡಿದೆ. ಹಾಗಾಗಿ ನಷ್ಟ ಸರಿದೂಗಿಸಲು ಹೆಚ್ಚುವರಿದರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ.
Electricity bill rates to increase in Karnataka from April 1