ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ : ಸುಪ್ರೀಂ ಕೋರ್ಟ್

Supreme Court

ಬೆಂಗಳೂರು; ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ ಅಂತ ಸುಪ್ರಿಂಕೋರ್ಟ್ ಹೇಳಿದೆ.

ಆಸ್ತಿಯ ಉತ್ತರಾಧಿಕಾರ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಶೈಲಾ ಜೋಸೆಫ್ ಎಂಬ ಮಹಿಳೆಗೆ ತನ್ನ ತಂದೆಯ ಆಸ್ತಿಯಲ್ಲಿ ಪಾಲು ನಿರಾಕರಿಸಲಾಗಿದೆ.

ಇದನ್ನು ಮಿಸ್‌ಮಾಡದೇ ಓದಿ: ಕರ್ನಾಟಕ TET ಫಲಿತಾಂಶದ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಈವ ಏಳೇ ಶ್ರೀಧರನ್ ತಮ್ಮ ವಿಲ್‌ನಲ್ಲಿ ಆಕೆಗೆ ಪಾಲು ಬರೆದಿರಲಿಲ್ಲ.

High Court
High Court

ಈ ಬಗ್ಗೆ ಶೈಲಾ ಜೋಸೆಫ್‌ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಬೇಕಾಗಿದೆ ಅಂತ ತಿಳಿಸಿದೆ. ಇನ್ನೂ ಶ್ರೀಧರನ್‌ ಅವರ ಕೊನೆಯ ವಿಲ್ ಆಗಿರುವುದರಿಂದ ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಕಾನೂನು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಅಂಥ ಇದೇ ವೇಳೆ ಹೇಳಿದೆ.

High Court

ಸ್ಸಂದಿಗ್ಧವಾಗಿ ಸಾಬೀತಾಗಿರುವ ಶ್ರೀಧರನ್‌ ಇಚ್ಛಾಶಕ್ತಿಗೆ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪು ಮತ್ತು ತೀರ್ಪನ್ನು ರದ್ದುಗೊಳಿಸಲಾಗಿದೆ. ವಾದಿ (ಶೈಲಾ) ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿಲ್ಲ ಎಂದು ಕಂಡುಬಂದಿದೆ, ಅದನ್ನು ವಾದಿಯ ಇತರ ಸಹೋದರರಿಗೆ ಉಯಿಲು ಮೂಲಕ ನೀಡಲಾಗಿದೆ ಎಂದು ತೀರ್ಪು ಬರೆಯುತ್ತಾ ನ್ಯಾಯಮೂರ್ತಿ ಚಂದ್ರನ್ ಹೇಳಿದರು

Daughter has no share in father’s property if she marries a man of a different caste or religion: Supreme Court