ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ಮುಂದೆ ಮೊಬೈಲ್‌ನಲ್ಲೇ ಹಾಜರಾತಿ! ‘ಕರ್ತವ್ಯ’ ಆಯಪ್ ಕಡ್ಡಾಯ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಸರ್ಕಾರವು ಐತಿಹಾಸಿಕ ಬದಲಾವಣೆಯನ್ನು ತಂದಿದೆ. ಇನ್ಮುಂದೆ ಕಚೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರದ ಮುಂದೆ ಸರದಿಯಲ್ಲಿ ನಿಲ್ಲುವ ಕಿರಿಕಿರಿ ತಪ್ಪಲಿದೆ. ನೌಕರರು ತಮ್ಮ ಮೊಬೈಲ್ ಮೂಲಕವೇ ಹಾಜರಾತಿ ದಾಖಲಿಸಲು ಅನುವು ಮಾಡಿಕೊಡುವ ‘ಕರ್ತವ್ಯ’ (Kartavya) ಎಂಬ ನೂತನ ಮೊಬೈಲ್ ತಂತ್ರಾಂಶವನ್ನು ಸರ್ಕಾರ ಜಾರಿಗೆ ತಂದಿದೆ. ಮೇ 1 ರಿಂದ ರಾಜ್ಯಾದ್ಯಂತ ಹೊಸ ನಿಯಮ ಜಾರಿ ದಿನಾಂಕ 07-04-2026 ರಂದು ಹೊರಡಿಸಲಾದ ಅಧಿಕೃತ ಆದೇಶದ ಪ್ರಕಾರ, ಈ ಹೊಸ ಡಿಜಿಟಲ್ ಹಾಜರಾತಿ … Continue reading ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ಮುಂದೆ ಮೊಬೈಲ್‌ನಲ್ಲೇ ಹಾಜರಾತಿ! ‘ಕರ್ತವ್ಯ’ ಆಯಪ್ ಕಡ್ಡಾಯ