LPG Cylinder new rules May 1: ಗ್ರಾಹಕರು ಗಮನಿಸಬೇಕಾದ ಹೊಸ ಮಾರ್ಗಸೂಚಿಗಳು
ನವದೆಹಲಿ : ದೇಶದ ಸಾಮಾನ್ಯ ಜನರ ಜೀವನದ ಅವಿಭಾಜ್ಯ ಅಂಗವಾಗಿರುವ ಅಡುಗೆ ಅನಿಲ (LPG) ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಮೇ 1 ರಿಂದ ಹೊಸ ನಿಯಮಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿವೆ. ಈ ಬದಲಾವಣೆಗಳು ಪ್ರತಿಯೊಬ್ಬ ಗ್ರಾಹಕನ ಮೇಲೆ ನೇರ ಪರಿಣಾಮ ಬೀರಲಿದ್ದು, ಸಿಲಿಂಡರ್ ಬುಕ್ಕಿಂಗ್ ಮಾಡುವ ವಿಧಾನದಿಂದ ಹಿಡಿದು ವಿತರಣೆಯ ಸಮಯದವರೆಗೆ ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಪ್ರಮುಖವಾಗಿ ಅಡುಗೆ ಅನಿಲದ ದುರುಪಯೋಗವನ್ನು ತಡೆಯುವುದು ಮತ್ತು ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರುವುದು … Continue reading LPG Cylinder new rules May 1: ಗ್ರಾಹಕರು ಗಮನಿಸಬೇಕಾದ ಹೊಸ ಮಾರ್ಗಸೂಚಿಗಳು
Copy and paste this URL into your WordPress site to embed
Copy and paste this code into your site to embed