Laptop | ಲ್ಯಾಪ್ ಟಾಪ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Application i

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಲ್ಯಾಪ್ ಟಾಪ್ ಯೋಜನೆಯಡಿ ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿ, ಮ್ಯೂನ್ಯುಯಲ್ ಸ್ಕ್ಯಾವೆಂಜರ್ ಅವರ ಪೌರ ಕಾರ್ಮಿಕ ಮಕ್ಕಳು B.com, B.sc, BBM, MBBS, M.com, MA, M.sc, Mtech, MBA ಇತ್ಯಾದಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುತ್ತಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಆಫ್ ಲೈನ್ ನಲ್ಲಿ ಅರ್ಜಿಗಳನ್ನುಆಹ್ವಾನಿಸಲಾಗಿದೆ.  

ಇದನ್ನು ಮಿಸ್‌ ಮಾಡದೇ ಓದಿ: ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ: ಮಹಿಳೆಯರೇ `ವಾಷಿಂಗ್ ಮಷೀನ್’ನಲ್ಲಿ ಬಟ್ಟೆ ಒಗೆಯುವಾಗ ಈ ತಪ್ಪುಗಳನ್ನು ಮಾಡಬೇಡಿ.!

ಇದನ್ನು ಮಿಸ್‌ ಮಾಡದೇ ಓದಿ: ಮಹಿಳೆಯರೇ ಗಮನಿಸಿ: ಅಂಚೆ ಕಛೇರಿಯ ಈ 6 ಯೋಜನೆಗಳು ನಿಮಗೆ ನೀಡಲಿವೆ ಹೆಚ್ಚಿನ ಲಾಭ!

ಅರ್ಜಿಗಳನ್ನು ಡಿಸೆಂಬರ್ 6 ರಂದು ಸಂಜೆ 5:30 ಗಂಟೆಯೊಳಗೆ ಸಲ್ಲಿಸಬಹುದು. ಅಗತ್ಯ ದಾಖಲೆಗಳು: ಅರ್ಜಿದಾರರ ಭಾವ ಚಿತ್ರ. ಅರ್ಜಿದಾರರ ತಂದೆ, ತಾಯಿ ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗುರುತಿನ ಚೀಟಿ ಹಾಗೂ ವೃತ್ತಿಯಲ್ಲಿ ಕನಿಷ್ಠ 5 ವರ್ಷಗಳವರೆಗೆ ಕಾರ್ಯನಿರ್ವಹಿಸಿದ ಬಗ್ಗೆ ಅನುಭವ ಪ್ರಮಾಣ ಪತ್ರ. ಜಾತಿ ಪ್ರಮಾಣ: ಪತ್ರ ಮತ್ತು ಆದಾಯ ಪ್ರಮಾಣ ಪತ್ರ (ವಿದ್ಯಾರ್ಥಿ + ತಂದೆ, ತಾಯಿ). ಆಧಾರ್ ಕಾರ್ಡ್ (ವಿದ್ಯಾರ್ಥಿ + ತಂದೆ, ತಾಯಿ). ಪಡಿತರ ಚೀಟಿ. ವಿದ್ಯಾಭ್ಯಾಸ ಮಾಡಿರುವ ಅಂಕಪಟ್ಟಿಗಳು, ಪೀಸ್ ರಸೀದಿಗಳು, ಐಡಿ ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವನ್ನು ಸಂಪರ್ಕ ಮಾಡುವುದು.

Application invited for laptop
Application invited for laptop

ಪತ್ರಿಕಾಗೋಷ್ಠಿಗೆ ಆಹ್ವಾನ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿರುವ ಸಲುವಾಗಿ ನವೆಂಬರ್ 28 ರಂದು ಬೆಳಿಗ್ಗೆ 10:30 ಗಂಟೆಗೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜಿಲ್ಲಾ ನ್ಯಾಯಾಲಯದ 1ನೇ ಮಹಡಿ, ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿದೆ. ಸದರಿ ಪತ್ರಿಕಾಗೋಷ್ಠಿಗೆ ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.

Application invited for laptop facility