ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಈಗ ಕೋರ್ಟ್ ಮತ್ತೊಂದು ಬಿಗ್ ಶಾಕ್ ನೀಡಿದೆ. ಹೌದು, ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಬಳಿಯೇ ಇರಲಿ ಅಂತ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದ್ದು, ಈ ಮೂಲಕ ನಟ ದರ್ಶನ್‌ಗೆ ಹಣಕಾಸಿನ ವಿಶಯದಲ್ಲಿ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ರಿಂದ 82 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ರಿಂದ 82 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು ಕೋರ್ಟ್ ಬಳಿ ಮನವಿ ಮಾಡಿತ್ತು, ಮನವಿಯನ್ನು ಪುರಸ್ಕರಿಸಿರುವ ಕೋರ್ಟ್ ನಟ ದರ್ಶನ್ ರಿಂದ ವಶಕ್ಕೆ ಪಡೆದಿದ್ದ 82 ಲಕ್ಷ ರೂ. ಐ.ಟಿ. ಇಲಾಖೆಗೆ ನೀಡಲು ಆದೇಶ ನೀಡಿದೆ.
ಇದನ್ನು ಮಿಸ್ ಮಾಡದೇ ಓದಿ: `SBI’ ನಲ್ಲಿ 996 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ
ಇದನ್ನು ಮಿಸ್ ಮಾಡದೇ ಓದಿ: ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಕೋಡಿಶ್ರೀ ಭವಿಷ್ಯ
ಇದನ್ನು ಮಿಸ್ ಮಾಡದೇ ಓದಿ: `ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 8868 ಹುದ್ದೆಗಳಿಗೆ ಅರ್ಜಿ ಆಹ್ವಾನ

ದರ್ಶನ್ ಪರ ವಕೀಲರು ವಾದಿಸಿದ್ದ ವೇಳೇಯಲ್ಲಿ ದರ್ಶನ್ ಅವರು ಮೋಹನ್ ರಾಜ್‌ಗೆ ಸಾಲವಾಗಿ ಹಣ ನೀಡಿದ್ದರು, ಆ ಹಣವನ್ನು ಮೋಹನ್ ರಾಜ್ ಅವರು ದರ್ಶನ್‌ಗೆ ಮರಳಿಸಿದ್ದರು. ದರ್ಶನ್ ಇದನ್ನು ಮನೆಯಲ್ಲಿಟ್ಟಿದ್ದರು ಅಂತ ಹೇಳಿದ್ದರು, ಆದರೆ ಇದಕ್ಕೆ ಅದಾಯ ತೆರಿಗೆ ಇಲಾಖ ದರ್ಶನ್ ಈ ಹಣಕ್ಕೆ ಸೂಕ್ತ ದಾಖಲೆಯನ್ನು ಸಲ್ಲಿಕೆ ಮಾಡಿಲ್ಲ. ಇದು ವಂಚನೆಯ ಹಣ ಎಂದು ಕೋರ್ಟ್ ಮುಂದೆ ತನ್ನ ವಾದವನ್ನು ಮಂಡನೆ ಮಾಡಿತ್ತು.

ಈ ವೇಳೆ . ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ 82 ಲಕ್ಷ ಹಣ ಐಟಿ ಬಳಿಯಲ್ಲೇ ಇರಲಿ, ತನಿಖೆ ಮುಂದುವರೆಸಲಿ ಎಂದು ಆದೇಶ ನೀಡಿದೆ. ಇನ್ನೂ ರೇಣುಕ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 64 ನೇ ಸಿಸಿಎಚ್ ಕೋರ್ಟ್ ನಲ್ಲಿ ವಿಚಾರಣೆ ಇಂದು ಆರಂಭವಾಗಿದೆ ನಟ ದರ್ಶನ್ ಹಾಗೂ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ 7 ಮಂದಿ ಆರೋಪಿಗಳು ಜೈಲಿನಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾದರೆ, ಉಳಿದ ಮಂದಿ ಜಾಮೀನ ಮೇಲಿದ್ದು, ಅವರು ನೇರವಾಗಿ ಕೋರ್ಟ್ ಕಲಾಪದಲ್ಲಿ ಭಾಗಿಯಾಗಲಿದ್ದಾರೆ.
Big shock for actor Darshan 82 lakhs to Income Tax Department












Follow Me