ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah rejected Roy's photo given by a fan

ಬೆಂಗಳೂರು: ಅಭಿಮಾನಿ ಕೊಟ್ಟ ರಾಯರ ಫೋಟೊವನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿಸಿದ ಘಟನೆ ನ ಡೆದಿದೆ. ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ನೀಡಲು ಮುಂದಾಗಿದ್ದಾರೆ. 

ಇದನ್ನು ಮಿಸ್ ಮಾಡದೇ ಓದಿ : ಕಚೇರಿಯಲ್ಲೇ ಮಹಿಳೆಯರ ಜೊತೆಗೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್‌

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್ ಮಾಡದೇ ಓದಿ : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು

ಈ ನಡುವೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ನೀಡಲು ಮುಂದಾಗುತ್ತಿದ್ದ ಹಾಗೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ವಾಪಸ್ಸು ಕೊಟ್ಟಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬರು ಕೊಟ್ಟರು ಅದನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಂಡ ಘಟನೆ ಕೂಡ ನಡೆಯಿತು.

CM Siddaramaiah rejected Roy's photo given by a fan
CM Siddaramaiah rejected Roy’s photo given by a fan

ಇನ್ನೂ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರಾಂತಿವೀರ ಸಂಗೊಳ್ಳಿರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಖಾನಾಪುರ ತಾಲ್ಲೂಕಿನ ನಂದಗಡಕ್ಕೆ ಭೇಟಿ ನೀಡಿ ವೀರಭೂಮಿಯಲ್ಲಿನ ರಾಯಣ್ಣ ವಸ್ತು ಸಂಗ್ರಹಾಲಯವನ್ನು ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ರಾಯಣ್ಣನ ಅಭಿಮಾನಿಗಳು ಮುಖ್ಯಮಂತ್ರಿಗಳ ಹಣೆಗೆ ಭಂಡಾರ ಹಚ್ಚುವ ಮೂಲಕ ಅಭಿಮಾನ ಮೆರೆದರು.‌ ಬಳಿಕ ನಾನಾ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಗ್ಯಾರಂಟಿ ಅನುಷ್ಠಾನ‌ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳು, ವಿಧಾನ‌ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರುಗಳು ಹಾಗೂ ರಾಯಣ್ಣ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

CM Siddaramaiah rejected Roy’s photo given by a fan