ವಿವಾಹಿತ ‌ಹಿಂದೂ ಮಹಿಳೆಯ ಜೊತೆ ಸಿಕಿದ್ದ ಬಿದ್ದ ಅನ್ಯ ಧರ್ಮದ ಕಾಂಗ್ರೆಸ್ ಮುಖಂಡ

A Congress leader of a different religion was caught with a married Hindu woman.

ಚಿಕ್ಕಮಗಳೂರು : ವಿವಾಹಿತ ‌ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ.

ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೇಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಸಾಂಪ್ರದಾಯಿಕ ವಿಧಿಗಳಿಲ್ಲದೆ ನಡೆದ ವಿವಾಹ ಕಾನೂನು ಬದ್ದವಲ್ಲ : ಸುಪ್ರಿಂಕೋರ್ಟ್

ಇದನ್ನು ಮಿಸ್‌ ಮಾಡದೇ ಓದಿ : 8.5 ಲಕ್ಷ ವಿದ್ಯಾರ್ಥಿಗಳು ಹಾಜರು, ಸಿಸಿಟಿವಿ

ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ ,ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಅಂತ ಆರೋಪಿಸಿದ್ದಾರೆ.ಸದ್ಯ ಘಟನೆ ಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್‌ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Congress leader of a fallen religion who was caught with a married Hindu woman