Davanagere : ತೀವ್ರ ಹೃದಯಾಘಾತಕ್ಕೆ ಬಲಿಯಾದ ದಾವಣಗೆರೆಯ ರಾಷ್ಟ್ರೀಯ ಬಾಡಿ ಬಿಲ್ಡರ್ ಸುಶೀಲ್ ಕುಮಾರ್
ದಾವಣಗೆರೆ : ನಗರದ ಕ್ರೀಡಾ ವಲಯದಲ್ಲಿ ಅತ್ಯಂತ ಆಘಾತಕಾರಿ ಮತ್ತು ಕರುಣಾಜನಕ ಘಟನೆಯೊಂದು ಸಂಭವಿಸಿದೆ. ರಾಷ್ಟ್ರ ಮಟ್ಟದ ವೇದಿಕೆಗಳಲ್ಲಿ ರಾಜ್ಯದ ಕೀರ್ತಿ ಪತಾಕೆಯನ್ನು ಹಾರಿಸಿ, ಅಂತರರಾಷ್ಟ್ರೀಯ ಮಟ್ಟದ ಕಾಂಪಿಟೇಷನ್ (International Competition) ಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದ ದಾವಣಗೆರೆಯ ಯುವ ಬಾಡಿ ಬಿಲ್ಡರ್ (Bodybuilder) ಸುಶೀಲ್ ಕುಮಾರ್ ಅವರು ದಿಢೀರ್ ಆಗಿ ಸಾವನ್ನಪ್ಪಿದ್ದಾರೆ. ಕೇವಲ 26 ವರ್ಷದ ಈ ತರುಣ ಕ್ರೀಡಾಪಟು ಜಿಮ್ ಮುಗಿಸಿಕೊಂಡು ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ತೀವ್ರವಾಗಿ ಕುಸಿದು ಬಿದ್ದು ಕೊನೆಯುಸಿರೆಳೆದಿರುವುದು ಇಡೀ … Continue reading Davanagere : ತೀವ್ರ ಹೃದಯಾಘಾತಕ್ಕೆ ಬಲಿಯಾದ ದಾವಣಗೆರೆಯ ರಾಷ್ಟ್ರೀಯ ಬಾಡಿ ಬಿಲ್ಡರ್ ಸುಶೀಲ್ ಕುಮಾರ್
Copy and paste this URL into your WordPress site to embed
Copy and paste this code into your site to embed