ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: 2023 ರಂತೆ 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ
ಇದನ್ನು ಮಿಸ್ ಮಾಡದೇ ಓದಿ: ಹರಾಜಿನ ನಂತರ RCB ಆಟಗಾರರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ…!

ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
So far 23 installments of Grilahkshmi money have been released in the state Minister Lakshmi Hebbalkar informed.













Follow Me