ಕಲಬುರಗಿ ಜಿಲ್ಲಾಧಿಕಾರಿಯಾಗಿ ಇಕ್ರಮುಲ್ಲಾ ಶರೀಫ್ ಪದಗ್ರಹಣ

ಕಲಬುರಗಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರ್‌ನ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಶರೀಫ್ (Mohammed Ikramulla Shariff) ಅವರು ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಆಡಳಿತಾತ್ಮಕ ವರ್ಗಾವಣೆಯ ಅಂಗವಾಗಿ ಬಿ. ಫೌಜಿಯಾ ತರನ್ನುಮ್ ಅವರನ್ನು ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಹಣಕಾಸು ಇಲಾಖೆಯಿಂದ … Continue reading ಕಲಬುರಗಿ ಜಿಲ್ಲಾಧಿಕಾರಿಯಾಗಿ ಇಕ್ರಮುಲ್ಲಾ ಶರೀಫ್ ಪದಗ್ರಹಣ