Kannada Actress Nandini | ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮ***ಹ**ತ್ಯೆಗೆ ಶರಣು

Rest in Peace, Actress Nandini

ಬೆಂಗಳೂರು: ಕನ್ನಡದ ಖ್ಯಾತ ಸಿರಿಯಲ್ ನಟಿ ನಂದಿನಿ ಆತ್ಮ***ಹ**ತ್ಯೆಗೆ ಶರಣಾಗಿದ್ದಾರೆ. ಆ ಮೂಲಕ ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರವಾಹಿ ನಟಿ ಇನ್ನಿಲ್ಲವಾಗಿದ್ದಾರೆ. ಆರ್‌ ಆರ್ ನಗರದಲ್ಲಿ ಅವರು ನಟಿ ನಂದಿನಿ ಡಿಸೆಂಬರ್ 28, 2025 ರಂದು ಆತ್ಮ***ಹ**ತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ.

ದಾವಣಗೆರೆ ಕೊಟ್ಟೂರಿನ ಮೂಲದ ನಂದಿನಿ ಸಿಎಂ ಅವರು ಧಾರವಾಹಿಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದ ನಟಿಯಾಗಿದ್ದರು. ಕನ್ನಡದ ಜೀವ ಹೂವಾಗಿದೆ. ಸಂಘರ್ಷ, ಮಧುಮಗಳು, ನೀನಾದೆ ನಾ ಧಾರವಾಹಿಗಳಲ್ಲಿ ಅವರು ಪೋಷಕ ನಟಿಯಾಗಿ ಕಾಣಿಸಿಕೊಂಡಿದ್ದರು ಕೂಡ.

ಇದನ್ನು ಮಿಸ್‌ ಮಾಡದೇ ಓದಿ: ರಾಮನಗರ : ನ್ಯಾನೋ ಯೂರಿಯಾ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ಸಂಸದರ ಸಲಹೆ

ಇದನ್ನು ಮಿಸ್‌ ಮಾಡದೇ ಓದಿ: ಅನುಸೂಚಿತ ಜಾತಿ ಮತ್ತು ಬುಡಕಟ್ಟು ಸಮುದಾಯಗಳ ಅಹವಾಲು ಸ್ವೀಕಾರ

ಕನ್ನಡವಲ್ಲದೇ ತಮಿಳು, ತೆಲುಗಿನಲ್ಲಿಯೂ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದಂತ ನಟಿ ನಂದಿನಿ ಆಗಿದ್ದಾರೆ. ಗೌರಿ ಧಾರವಾಹಿಯಲ್ಲಿ ವಿಷ ಕುಡಿಯುವ ದೃಶ್ಯದಲ್ಲಿ ಕಾಣಿಸಿಕೊಂಡ ವೇಳೆಯಲ್ಲಿ ಅವರು , ಇದೀಗ ರಿಯಲ್ ಲೈಫ್ ನಲ್ಲಿಯೂ ಆತ್ಮ***ಹ**ತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ತಮಿಳು ಧಾರಾವಾಹಿಯಲ್ಲಿ ಅವರು ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾಗಿದೆ. ನಂದಿನಿ ಅವರು ಆತ್ಮಹತ್ಯೆಗೆ ಯಾವ ಕಾರಣ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power outage in this area of ​​Shimoga

power distribution centre karnataka
Image Credit to Original Source

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ 5ರ ವ್ಯಾಪ್ತಿಯ ಆರ್.ಎಂ.ಎಲ್. ನಗರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 30 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಕಿದ್ವಾಯಿ ಶಾಲೆ, ಅನ್ಸರ್ ಮಸೀದಿ, ಯುನಿಟಿ ಹಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾವರ್ಜಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Kannada Actress Nandini