ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ (ನಿ)., ಬೆಂಗಳೂರು ಈ ಸಂಸ್ಥೆಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ವೃಂದದ ಒಟ್ಟು 34 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್-ಲೈನ್ (ON-LINE) ಮುಖಾಂತರ ಆಹ್ವಾನಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ : RCB ಅಭಿಮಾನಿಗಳಿಗೆ ಇಲ್ಲಿದೆ ಗುಡ್ನ್ಯೂಸ್
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ (ನಿ)., ಬೆಂಗಳೂರು ಇದರ ಅಧಿಕೃತ ವೆಬ್ ಸೈಟ್ https://virtualofficeerp.com/ksccf2026 ನಲ್ಲಿ ನೀಡಿರುವ ಲಿಂಕ್ ಮುಖಾಂತರ ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮುಖಾಂತರವೇ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ನಿಗದಿತ ಅರ್ಜಿ ಶುಲ್ಕವನ್ನು ಆನ್-ಲೈನ್ ಮುಖಾಂತರವೇ ಪಾವತಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ / ಅಂಚೆ / ಕೋರಿಯರ್ ಇತ್ಯಾದಿಗಳ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲವೆಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ. ನೇರ ನೇಮಕಾತಿಗೆ ಪರಿಗಣಿಸಲಾಗಿರುವ ಹುದ್ದೆಗಳ ವಿವರ / ಮೀಸಲಾತಿ ಈ ಕೆಳಕಂಡಂತೆ ಇರುತ್ತದೆ.

3 1) ವಿದ್ಯಾರ್ಹತೆ : ಸಹಕಾರ ಸಂಘಗಳ ನಿಯಮಗಳು 1960 ಹಾಗೂ ಸಹಕಾರ ಸಂಘಗಳ (ತಿದ್ದುಪಡಿ) ನಿಯಮಗಳು 2017 ರ ನಿಯಮ 17(ಎ) ಮತ್ತು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಪೂರಕ ನಿಯಮಗಳಲ್ಲಿ ವಿವಿಧ ಹುದ್ದೆಗಳಿಗನುಗುಣವಾಗಿ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ ಈ ಕೆಳಕಂಡಂತೆ ಇರುತ್ತದೆ.
ಕ್ರ.ಸಂ ಹುದ್ದೆಯ ಹೆಸರು ಫಾರಾಸಿಸ್ಟ್
1. ವಿದ್ಯಾರ್ಹತೆ:
1. ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಪ್ಲೋಮಾ ಇನ್ : ಫಾರಾಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
2. ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ಸ್ನಲ್ಲಿ ಜ್ಞಾನ
ಹೊಂದಿರಬೇಕು.
3. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಚವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
2 ಪ್ರಥಮ ದರ್ಜೆ ಗುಮಾಸ್ತರು
1. ಭಾರತದ ನಕಾನೂನಿನಡಿಯಲ್ಲಿ ಸ್ಥಾಪನೆಯಾದ
ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ
3 ವಿಕ್ರಯ ಸಹಾಯಕರು
2. ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ಸ್ನಲ್ಲಿ ಜ್ಞಾನ ಹೊಂದಿರಬೇಕು.
3. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಚವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
1. ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿರಬೇಕು.
2. ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ಸ್ನಲ್ಲಿ ಜ್ಞಾನ
ಹೊಂದಿರಬೇಕು.
3. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಚವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

Follow Me