ಬೆಂಗಳೂರು: ಇ-ಪೌತಿ ಖಾತೆ ಬದಲಾವಣೆಯು ನಡೆಯುತ್ತಿದ್ದು, ಅದರಲ್ಲಿ ವಂಶವೃಕ್ಷ ಮಾಡುವ ಸಂದರ್ಭದಲ್ಲಿ ಖಾತೆದಾರರು ಪೌತಿಯಾದ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸುತ್ತಿರುವುದು ಕಂಡುಬಂದಿದೆ. ಈಗಾಗಲೇ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಕೋರಿ ಸಲ್ಲಿಸಿರುವ ಅರ್ಜಿದಾರರ ವಿರುದ್ಧ ಭಾರತೀಯ ನಾಗರೀಕ ಸುರಕ್ಷ ಸಂಹಿತ ಕಾಯ್ದೆಯ (Under the Indian Civil Protection Code Act) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿರುತ್ತದೆ.
ಇದನ್ನು ಮಿಸ್ ಮಾಡದೇ ಓದಿ: `ಹೃದಯಾಘಾತ’ಕ್ಕೂ 1 ವಾರ ಮುನ್ನ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ..!
ಇದನ್ನು ಮಿಸ್ ಮಾಡದೇ ಓದಿ: ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಹೀಗಿವೆ `ಕಡ್ಡಾಯ, ಸ್ವ-ಇಚ್ಛೆ ನಿವೃತ್ತಿ’ ನಿಯಮಗಳು.!

ಇನ್ನು ಮುಂದೆ ಯಾರಾದರೂ ಪೌತಿ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷಕ್ಕೆ ಅರ್ಜಿಯನ್ನು ಸಲ್ಲಿಸಿರುವುದು ಹಾಗೂ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ದಾಖಲಾತಿಯನ್ನು ಪಡೆಯುವುದು ಕಂಡುಬಂದಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಕಾಯ್ದೆಯ ಹಾಗೂ ಚಾಲ್ತಿಯಲ್ಲಿರುವ ಇತರೆ ಅಧಿನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನ: ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯ(Dhanshree Yojana) ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ ಆಸಕ್ತರು ಗ್ರಾಮ ಒನ್, ಆಯಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ(Bapuji Service Center) ಆನ್‌ಲೈನ್ ಮೂಲಕ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.
E-Pauti e-Pauti campaign t change is going on, in which the account holder drops the names of the heirs of the pauti while doing the family tree and applies for the family tree certificate.













Follow Me