ಸರಿಗಮಪ ಶೋ ಖ್ಯಾತಿಯ ಸುಹಾನಾ ಸೈಯದ್ ಅವರು ನಿತಿನ್ ಶಿವಾಂಶ್ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರಿಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಆಗಿರಲಿಲ್ಲ. ಆದರೆ ಇದಕ್ಕೆ ಕಾರಣ ರಾಯರಂತೆ.
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳಿಂದಲೇ ನನಗೆ ಮದುವೆ ಆಗಿದೆ ಎಂದು ಸುಹಾನಾ ಸೈಯದ್ ಅವರು ಹೇಳಿಕೊಂಡಿದ್ದಾರೆ. ಪತಿಯ ಜೊತೆಗೆ ಮಂತ್ರಾಲಯಕ್ಕೆ ಭೇಟಿ ಕೊಟ್ಟಿರುವ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಪ್ರತಿ ಬಾರಿ ನಾನು ಮಂತ್ರಾಲಯಕ್ಕೆ ಬಂದಾಗ, ನಮ್ಮಿಬ್ಬರ ಕುಟುಂಬಗಳ ಆಶೀರ್ವಾದದೊಂದಿಗೆ ನಮ್ಮ ಮದುವೆ ನಡೆಯಬೇಕು ಎಂದು ಪ್ರಾರ್ಥಿಸುತ್ತಿದ್ದೆ. ಈ ಒಂದು ಪವಾಡ ಆಗಲಿ ಎಂದು ಬೇಡುತ್ತಿದ್ದೆ ಎಂದು ಸುಹಾನಾ ಸೈಯದ್ ಅವರು ಬರೆದುಕೊಂಡಿದ್ದಾರೆ.

ಒಂದು ದಿನ ನಾನು ನಿತಿನ್ ಶಿವಾಂಶ್ ಜೊತೆಗೆ ಇಲ್ಲಿಗೆ ಬರುತ್ತೇನೆ ಎಂಬ ಭರವಸೆಯೊಂದಿಗೆ ಕಣ್ಣೀರು ಹಾಕಿಕೊಂಡು ಹೊರಡುತ್ತಿದ್ದೆ. ಮದುವೆಯಾದೆವು, ಆಶೀರ್ವಾದ ಸಿಕ್ಕಿತು, ಜೊತೆಯಾಗಿದ್ದೇವೆ. ಇಂದು… ನಾವಿಲ್ಲಿ ಇದ್ದೇವೆ. ಈ ಪ್ರಾರ್ಥನೆಗೆ ಉತ್ತರ ದೊರೆತಿದ್ದಕ್ಕೆ ಪದಗಳಲ್ಲಿ ಹೇಳಲಾಗದಷ್ಟು ಕೃತಜ್ಞಳಾಗಿದ್ದೇನೆ ಎಂದು ಸುಹಾನಾ ಹೇಳಿದ್ದಾರೆ.

ಸುಹಾನಾ ಅವರ ಪೋಸ್ಟ್ ನೋಡಿ ಅನೇಕರು ಕಾಮೆಂಟ್ ಮಾಡಿದ್ದಾರೆ. “ನಿಮ್ಮ ಜೋಡಿಯು ಎಲ್ಲ ಸಾಮಾಜಿಕ ಗಡಿಗಳನ್ನು ಮೀರಿ ನಿಂತಿದೆ. ಪ್ರಬುದ್ಧ ವಿಚಾರಗಳಿಗೆ ಒಂದು ಉತ್ತಮ ಉದಾಹರಣೆಯಾಗಿದೆ. ನೀವಿಬ್ಬರೂ ಪರಸ್ಪರರ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ಇಟ್ಟುಕೊಂಡಿರುವ ಗೌರವ ನನಗೆ ನಿಜವಾಗಿಯೂ ಇಷ್ಟವಾಯಿತು. ಇದು ಕೇವಲ ಪ್ರದರ್ಶನಕ್ಕಾಗಿ ಮಾಡುತ್ತಿರುವುದಲ್ಲ, ಅದು ಒಂದು ಸತ್ಯವಾಗಿದೆ” ಎಂದು ಓರ್ವರು ಕಾಮೆಂಟ್ ಮಾಡಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಮನುಷ್ಯ ಧರ್ಮ ಅನ್ನೋ ಪದಕ್ಕೆ ಒಂದು ಒಳ್ಳೆಯ ದಿನಗಳು ಬಂದಿವೆ ಅನಿಸುತ್ತದೆ, ಮಾನವ ಧರ್ಮ ಗೆದ್ದಂತಿದೆ, ಒಳ್ಳೆಯದಾಗಲಿಜಾತಿ ಧರ್ಮ ಪ್ರೀತಿಗೆ ಶರಣಾದಾಗತನ್ನ ಧರ್ಮದ ವಿದಿ ವಿಧಾನಗಳನ್ನು ಪಾಲಿಸುತ್ತಾ ಇತರ ಧರ್ಮಗಳನ್ನು ಗೌರವಿಸುವ ಮೂಲಕ ಮತ ಸೌಹಾರ್ದತೆ ಸಾಧ್ಯಮನುಷ್ಯತ್ವದ ಧರ್ಮದ ಮುಂದೆ- ಯಾವ ಧರ್ಮವು ಇಲ್ಲಾ.ಧರ್ಮಗಳು ಹೀಗಿದ್ದರೂ ಚೆಂದ, ಯಾವುದೇ ಒತ್ತಡ, ನಿಯಂತ್ರಣ, ಬಲವಂತ, ಕಡಿವಾಣ,ಕಟ್ಟುಪಾಡಿಲ್ಲದ ಸ್ವಸ್ಥ ಬದುಕು ಬಾಳಬಹುದುಹಿಂದೂ ಮುಸ್ಲಿಂ ಕ್ರಿಸ್ತೀಯನ್ ಎಲ್ಲಾ ಧರ್ಮಗಳ ಸಂದೇಶ ಒಂದೆ ಹೆಸರು ಬೇರೆಬೇರೆ ಅಷ್ಟೆ.ರಾಯರಿದ್ದಾರೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ರಾಯರ ಕೃಪಾ ಕಟಾಕ್ಷ ಸಂಪೂರ್ಣ ಲಭಿಸಲಿ

Follow Me