ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಹೋಗಿರುವ ಘಟನೆ ಇಂದು ನಡೆದಿದೆ. ಈ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಇನ್ನೂ ಘಟನೆಯಲ್ಲಿ ಯಾವುದೇ ಜನತೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ ಎನ್ನಲಾಗಿದೆ. ಆದರೆ ಘಟನೆಯಲ್ಲಿ ಕೆಳಗೆ ಕೆಳಗೆ ನಿಲ್ಲಿಸಿದ್ದ ಬೈಕ್ ಮೇಲೆಯೇ ಮೇಲ್ಛಾವಣಿ ಕುಸಿದು ಬೈಕ್ ಜಖಂಗೊಂಡಿದೆ ಎನ್ನಲಾಗಿದೆ. ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ಗುಡಿಸಿ ಬೇರೆ ಕಡೆ ಹಾಕಿದ್ದಾರೆ ಎನ್ನಲಾಗಿದೆ.
Mysore Palace Main Gate Roof Collapse A Big Missed Disaster












Follow Me