ಬೆಂಗಳೂರು ದಕ್ಷಿಣ : ಲವ್ ಮಾಡು ಎಂದು ಯುವತಿಯ ಬೆನ್ನು ಹತ್ತಿದ್ದ ವ್ಯಕ್ತಿಯನ್ನು ಭೀ*ಕ*ರವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ಯುವತಿಯ ಹಿಂದೆ 40 ವರ್ಷದ ವ್ಯಕ್ತಿ ಲವ್ ಮಾಡು ಎಂದು ದುಂಬಾಲು ಬಿದಿದ್ದಾನೆ. ನನ್ನನ್ನು ಪ್ರೀತಿ ಮಾಡು ಎಂದು ಬೆನ್ನು ಬಿದ್ದಿದ್ದ. ಇದನ್ನ ಸಹಿಸದ ಯುವತಿಯ ತಂದೆ ಹಾಗೂ ಸೋದರ ಮಾವ 40 ವರ್ಷದ ಚೆಲುವ ಎನ್ನುವ ವ್ಯಕ್ತಿಯನ್ನು ಭೀ***ಕರವಾಗಿ ಕೊಲೆ ಮಾಡಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ರಾಜ್ಯದ ಜನತೆಯ ಗಮನಕ್ಕೆ : `BPL’ ರೇಷನ್ ಕಾರ್ಡ್ ಪಡೆಯಲು ಈ ಮಾನದಂಡಗಳು ಕಡ್ಡಾಯ.!
ಇದನ್ನು ಮಿಸ್ ಮಾಡದೇ ಓದಿ: ರಾಜ್ಯದ ಜನತೆಯ ಗಮನಕ್ಕೆ : ಮತ್ತೆ ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ, ಇಲ್ಲಿದೆ ಇಂದಿನ ದರ
ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ವ್ಯಕ್ತಿಯ ಕೊ****ಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಈ ಒಂದು ಕೊಲೆ ನಡೆದಿದೆ ಯುವತಿ ಹೋದಲ್ಲಿ ಬಂದಲ್ಲಿ ಈತ ಪ್ರೀತ್ಸೇ ಎಂದು ಪೀಡಿಸುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.ಈ ವಿಚಾರ ತಿಳಿದು ಪಾಗಲ್ ಪ್ರೇಮಿ ಹ**ತ್ಯೆ****ಗೆ ಪ್ಲಾನ್ ಮಾಡಿದ್ದಾರೆ ನಿನ್ನೆ ಕಾರಿನಲ್ಲಿ ಯುವತಿಯ ಪೋಷಕರು ಚೆಲುವನನ್ನು ಅಪಹರಣ ಮಾಡಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕೊ**ಚ್ಚಿ* ಭೀಕರವಾಗಿ ಕೊ***ಲೆ ಮಾಡಿದ್ದಾರೆ.
ಡಿ. 29: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
ಶಿವಮೊಗ್ಗ: ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಡಿ. 29 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಾಹಿ -ಡಬ್ಲ್ಯೂಪಿಡಿ 156, ಕೆಐಎಡಿಬಿ ಇಂಡಸ್ಟಿçಯಲ್ ಏರಿಯಾ, ನಿದಿಗೆ, ರಸ್ತೆ, ಶಿವಮೊಗ್ಗ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಕುಮಾರ್ ಜ್ಯುವೆಲರ್ಸ್, ಮಂಡಿಪೇಟೆ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
D. 29: Nidhi Apke Neetra program












Follow Me