ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

bakery products training
bakery products training

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:12/01/2026 ರಿಂದ ದಿ:10/02/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟಿçà ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟಿç, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಇದನ್ನು ಮಿಸ್‌ ಮಾಡದೇ ಓದಿ : ಧಾರವಾಡ : ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರಿಂದ ಅಕ್ಕ ಪಡೆಗೆ ಚಾಲನೆ

ಇದನ್ನು ಮಿಸ್‌ ಮಾಡದೇ ಓದಿ : Earthquake : ಮಧ್ಯ ಅಸ್ಸಾಂನಲ್ಲಿ 5.1 ತೀವ್ರತೆಯ ಭೂಕಂಪ

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಜ.10 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿAದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Skill development training on bakery products