ಬೆಂಗಳೂರು: ಯುವ ನಿಧಿ ಎಂಬುದು ಕರ್ನಾಟಕ ಸರ್ಕಾರವು 2024 ರಲ್ಲಿ ಪ್ರಾರಂಭಿಸಿದ ನಿರುದ್ಯೋಗ ಭತ್ಯೆ ಯೋಜನೆಯಾಗಿದ್ದು, ವಿದ್ಯಾವಂತ ಯುವಕರು ಉದ್ಯೋಗಕ್ಕೆ ಪರಿವರ್ತನೆಗೊಳ್ಳುವುದನ್ನು ಬೆಂಬಲಿಸಲು ಇದನ್ನು ಪ್ರಾರಂಭಿಸಲಾಗಿದೆ. ಅದಕ್ಕೆ ಕೆಲವು ಮಾರ್ಗಸೂಚಿಗಳನ್ನು ಕೂಡ ಹೊರಡಿಸಿದ್ದು, ಅವುಗಳು ಈ ಕೆಳಕಂಡತಿದೆ.
ಇದನ್ನು ಮಿಸ್ ಮಾಡದೇ ಓದಿ: BREAKING: ನಟ ದರ್ಶನ್‌ಗೆ ಜಾಮೀನು…!?
ಇದನ್ನು ಮಿಸ್ ಮಾಡದೇ ಓದಿ: ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಯುವನಿಧಿ ಯೋಜನೆಯ ಮಾರ್ಗಸೂಚಿಗಳು
1. ಪದವಿ/ಡಿಪ್ಲೋಮೊ ಪಡೆದ ನಿರುದ್ಯೋಗಿಗಳು ಅಂದರ 180 ದಿನಗಳ ನಂತರವೂ ಉದ್ಯೋಗ ಪಡೆಯದ ನಿರುದ್ಯೋಗಿಗಳಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು (DITE) ನಿರುದ್ಯೋಗ ಭತ್ಯ ನೀಡಲು ಅರ್ಜಿಗಳನ್ನು ಆಹ್ವಾನಿಸುತ್ತದೆ. 2022 23 ಶೈಕ್ಷಣಿಕ ವರ್ಷದಲ್ಲಿ ಪದವಿ/ಡಿಪ್ಲೋಮೊ ಪಡೆದ ವಿದ್ಯಾರ್ಥಿಗಳು (ಅಂದರೆ, 2023ನೇ ವರ್ಷದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಯುವನಿಧಿ ಯೋಜನಗೆ ನೋಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ.

a) ಅನರ್ಹತಗಳು:
2. 1. ಸರ್ಕಾರಿ / ಸರ್ಕಾರಿ ಅನುದಾನಿತ ಸಂಸ್ಥೆ/ ಖಾಸಗಿ ವಲಯಗಳಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು, II. ಸ್ವಯಂ ಉದ್ಯೋಗಿಗಳಾಗಿರುವ ಅಭ್ಯರ್ಥಿಗಳು,
III. ವಿದ್ಯಾಭ್ಯಾಸವನ್ನು ಮುಂದುವರೆಸುವ ಅಭ್ಯರ್ಥಿಗಳು,
2023 ರಲ್ಲಿ ಪದವಿ/ ಡಿಪ್ಲೋಮಾ ತೇರ್ಗಡೆಯಾದ ನಂತರ ಕನಿಷ್ಠ 6 ತಿಂಗಳವರೆಗೆ ಉದ್ಯೋಗವನ್ನು ಪಡೆಯದ ಮತ್ತು ಕರ್ನಾಟಕದಲ್ಲಿ ವಾಸವಿದ್ದು ವಿದ್ಯಾರ್ಥಿಯಾಗಿರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ.
ಎ) ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ, 6 ವರ್ಷಗಳವರೆಗೆ ಪದವಿ | ಡಿಪ್ಲೊಮಾದವರೆಗೆ ಅಧ್ಯಯನ ಮಾಡಿದವರು. 6 ವರ್ಷಗಳ ವಾಸವಿರುವುದನ್ನು ಈ ಕೆಳಗಿನಂತೆ ಪರಿಶೀಲಿಸಲಾಗುತ್ತದೆ:
1. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪಮಾಣ ಪತ್ರ/ಅಂಕಪಟ್ಟಿಗಳು ಅಥವಾ
ii. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಮತ್ತು ಡಿಪ್ಲೋಮಾ ಪುಮಾಣ ಪತ್ರ ಅಥವಾ ಅಂಕಪಟ್ಟಿ, ಅಥವಾ
iii. ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣಪತ್ರ ಅಥವಾ
iv. ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪುಮಾಣ ಪತ್ರ
v. NIOS (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್) ನೀಡಿದ S.SLC ಅಂಕಪಟ್ಟಿಯನ್ನು ಸಹ ವಾಸಸ್ಥಳ ಪರಿಶೀಲನಗಾಗಿ ಪರಿಗಣಿಸುವುದು.
ಬಿ) ಪದವಿ ಅಥವಾ ಡಿಪ್ಲೋಮಾ ಪುಮಾಣ ವತ್ತ
i. ಅಭ್ಯರ್ಥಿಯ ವದವಿ / ಡಿಪ್ಲೋಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು National Academic Depository (NAD) ಯಲ್ಲಿ ಅಪ್‌ಲೋಡ್ ಮಾಡಲಾದ ಅಭ್ಯರ್ಥಿಗಳ ಪದವಿ/ಡಿಪ್ಲೋಮೊ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪದವಿ/ಡಿಪ್ಲೊಮೊ ಪುಮಾಣ ಪತ್ರಗಳನ್ನು ಪರಿಗಣಿಸಲಾಗುವುದು
ii. ಫಲಿತಾಂಶಗಳ ಪ್ರಕಟಣೆಯ ದಿನಾಂಕದಿಂದ ಒಂದು ವಾರದೊಳಗೆ ವಿದ್ಯಾರ್ಥಿಗಳ ಪದವಿ/ಡಿಪ್ಲೋಮೊ ಪಮಾಣ ಪತ್ರಗಳು ಅಥವಾ ತಾತ್ಕಾಲಿಕ ಪದವಿ/ಡಿಪ್ಲೊಮೊ ಪಮಾಣ ಪತ್ರಗಳು NAD, ನಲ್ಲಿ ಅಪ್ ಮಾಡಲಾಗಿರುವುದನ್ನು ವಿಶ್ವವಿದ್ಯಾಲಯಗಳು ಮತ್ತು ಮಂಡಳಿಗಳು ಲೋಡ್ ಖಚಿಪಡಿಸಿಕೊಳ್ಳತಕ್ಕದ್ದು,
iii. ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಮೊದಲು ಡಿಜಿಲಾಕರ್‌ನಲ್ಲಿ ಡಿಜಿಲಾಕರ್ ಖಾತೆಯನ್ನು ಸೃಜಿಸುವ ಮೂಲಕ ತಮ್ಮ NAD ಪ್ರಮಾಣ ಪತ್ರವನ್ನು ಪಡೆದಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು,

iv. NAD ಕರ್ನಾಟಕ ಪೋರ್ಟಲ್‌ನಲ್ಲಿ ಚಾಟ್‌ಬಾಟ್ ಉಪಯುಕ್ತತೆಯನ್ನು ಬಳಸಿಕೊಂಡು ಅಭ್ಯರ್ಥಿಗಳು ತಮ್ಮ ಡಿಜಿಲಾಕರ್ನಲ್ಲಿ ಪದವಿ/ ಡಿಪ್ಲೋಮ ಪುಮಾಣ ಪತ್ರಗಳ ಲಭ್ಯತೆಯನ್ನು ಪರಿಶೀಲನ ಮಾಡತಕ್ಕದ್ದು.
3. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಆಧಾರ್ ಸಂಖ್ಯೆ ಸೇರ್ಪಡೆಯಾದ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು
4. ಅಭ್ಯರ್ಥಿಗಳು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಕೊಳ್ಳತಕ್ಕದ್ದು.
5. ಯುವನಿಧಿ ಯೋಜನೆಯ ಪುಯೋಜನಗಳನ್ನು ಹಡೆಯಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು.
ಎಲ್ಲಾ ಆಗತ್ಯ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ ಅಂದರ ತಾತ್ಕಾಲಿಕ ಪದವಿ ಪತ್ರ ಪಡೆದು 180 ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು ಅದರ 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು.
11. ಅಭ್ಯರ್ಥಿಯು ಅವಳು/ಅವನು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು ಸಲ್ಲಿಸುವುದು.
ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ಪತ್ರ ನೀಡತಕ್ಕದ್ದು.
IV. ನೋಂದಾಯಿತ ಅಭ್ಯರ್ಥಿ ವಿವರಗಳನ್ನು NAD ಮೂಲಕ ಪರಿಶೀಲಿಸಲಾಗುವುದು ಪದವಿ/ಡಿಪ್ಲೊಮಾದ ಪ್ರಮಾಣಪತ್ರಗಳನ್ನು manual ಅಪ್‌ಲೋಡ್ ಮಾಡಿದರೆ ಅಪ್ ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ ರಿಜಿಸ್ಟ್ರಾ (ಮೌಲ್ಯಮಾಪನ) ಅವರಿಗೆ ರವಾನಿಸಲಾಗುವುದು, ಅವರಿಗೆ ಲಾಗಿನ್ credentials ಅನ್ನು ಒದಗಿಸಲಾಗುವುದು. ರಿಜಿಸ್ಟ್ರಾರ್ (ಮೌಲ್ಯಮಾಪನ) ರವರು ದಾಖಲೆಗಳ ದೃಢೀಕರಣವನ್ನು ಪರಿಶೀಲಿಸುವುದು ಮತ್ತು 5 ಕಲಸದ ದಿನಗಳ ನಿಗದಿತ ಅವಧಿಯೊಳಗೆ NAD ಪೋರ್ಟಲ್‌ನಲ್ಲಿ ಅದನ್ನು ಅಪ್‌ಲೋಡ್ ಮಾಡುವುದು.
VI. ತಪ್ಪು, ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರ ದಂಡ ವಿಧಿಸಲಾಗುತ್ತದೆ. ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು.
VII. ಒಂಟಿ ನಿರ್ದೇಶಕರು, (ಉದ್ಯೋಗ) ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಅನುಮೋದಿಸಿ ಮತ್ತು ಅರ್ಹ ಅಭ್ಯರ್ಥಿಗಳಿಗೆ ಡಿಬಿಟಿ ಮೂಲಕ ಭತ್ಯೆಯನ್ನು ನೀಡಲು ನೋಂದಾಯಿತ ಅಭ್ಯರ್ಥಿಗಳ ವಿವರಗಳನ್ನು ನೀಡತಕ್ಕದ್ದು.
Vill. ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವನ್ನು ಪರಿಶೀಲನೆಗಾಗಿ ಸ್ಕಿಲ್ ಕನಕ್ಟ್ ಪೋರ್ಟಲ್ ಲಭ್ಯವಿರುವ ದತ್ತಾಂಶದೊಂದಿಗೆ ವರ್ಗಾಯಿಸಲಾಗುವುದು.
ಅಭ್ಯರ್ಥಿಯು ಅವಳು/ ಅವನು ನಿರುದ್ಯೋಗಿ ಎಂದು ಪ್ರತಿ ತಿಂಗಳು ಕಡ್ಡಾಯವಾಗಿ ದೃಢೀಕರಿಸುವುದು.
1. ಅಭ್ಯರ್ಥಿಯು ಸೇವಾ ಸಿಂಧು ಪೋರ್ಟಲ್‌ನಲ್ಲಿ ಉದ್ಯೋಗಿ ಅಥವಾ ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25 ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾ ಆಧಾರಿತ OTP ಮೂಲಕ ಘೋಷಣೆ ಮಾಡತಕ್ಕದ್ದು.
2 ಸ್ವೀಕೃತವಾದ ಘೋಷಣೆಯ ಆಧಾರದ ಮೇಲೆ, ಮುಂದಿನ ಪಾವತಿಯನ್ನು ಸ್ವೀಕರಿಸಲಾಗುವುದು.
6. ಅನುದಾನ ಬಿಡುಗಡೆ ಮತ್ತು ಹಾವತಿ ಪ್ರಕ್ರಿಯೆ:
2), ಆಯುಕ್ತರು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆರವರಿಗೆ ಸರ್ಕಾರದಿಂದ ಅನುದಾನವನ್ನು ಬಿಡುಗಡೆಗೊಳಿಸುವುದು.
b) ಡಿಡಿಓಗಳಾದ ಒಂಟಿ ನಿರ್ದೇಶಕರು (ಉದ್ಯೋಗ), ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ರವರಿಗೆ ರಾಜ್ಯ ಮಟ್ಟದ ಡಿಡಿಓ ಆದ ಆಯುಕ್ತರು, ಕೈಗಾರಿಕಾ 8 ಮತ್ತು ಉದ್ಯೋಗ ಇಲಾಖೆ ರವರು ಅನುದಾನವನ್ನು ಬಿಡುಗಡೆಗೊಳಿಸುವುದು.
ರಾಜ್ಯ ಮಟ್ಟದ ಡಿಡಿಓಗಳು ಡಿಬಿಟಿ ಮಾಡಲು ರಾಜ್ಯ ಡಿಬಿಟಿ ಪೋರ್ಟಲ್ ಮೂಲಕ ಖಜಾನ 2ಗ ಪಾವತಿ ಸೂಚನೆಗಳನ್ನು ಸಲ್ಲಿಸುವುದು.
7. ಜಿಲ್ಲಾ ಉದ್ಯೋಗ ಅಧಿಕಾರಿಗಳಿಂದ ಮಾಡಬೇಕಾದ ಪರಿಶೀಲನೆಗಳು: ಎಲ್ಲಾ ಜಿಲ್ಲಾ ಉದ್ಯೋಗ ಅಧಿಕಾರಿಗಳು ಯಾದೃಚ್ಛಿಕ (Random) ಆಧಾರದ ಮೇಲೆ ಒಟ್ಟು ಯುವನಿಧಿ ಫಲಾನುಭವಿಗಳ 5% – 10% ಅನ್ನು ಪರಿಶೀಲಿಸಬೇಕು. ಪರಿಶೀಲನೆಯ ನಂತರ, ಯಾವುದೇ ಅನರ್ಹ ಫಲಾನುಭವಿಗಳು ಕಂಡುಬಂದರೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರಿಗೆ ವರದಿ ಮಾಡುವುದು
The guidelines of the Yuvanidhi scheme are as follows













Follow Me