Press ID & Credential Portal
Apply / Verify  ➔
Stories
Press ID
Login
LIVE TV StateNationalInternationalBusinessLifestyleJobs
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಿಜೆಪಿ ಪ್ರತಿಭಟನೆಗೆ ಕೇಂದ್ರದಿಂದ ಬ್ರೇಕ್: ಎಲ್ಲಾ ರಾಜ್ಯಗಳಿಗೂ ಗೃಹ ಇಲಾಖೆ ಕಟ್ಟುನಿಟ್ಟಿನ ಸೂಚನೆ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆ ಉಗ್ರರೂಪ ತಾಳುತ್ತಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವಾಲಯವು ದೇಶದ ಎಲ್ಲಾ ರಾಜ್ಯಗಳಿಗೂ ಮಹತ್ವದ ಹಾಗೂ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ದೆಹಲಿ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರುತ್ತಿರುವ ಹಿನ್ನೆಲೆಯಲ್ಲಿ, ಆಯಾ ರಾಜ್ಯಗಳಲ್ಲೂ ಇಂತಹ ಆಂದೋಲನಗಳು ಮತ್ತು ಪ್ರತಿಭಟನೆಗಳು ಗಲಭೆ ಅಥವಾ ಹಿಂಸಾಚಾರಕ್ಕೆ ತಿರುಗಬಾರದು ಎಂದು ಮುನ್ನೆಚ್ಚರಿಕೆ ವಹಿಸಲು ಗೃಹ ಸಚಿವಾಲಯದ ಕಾರ್ಯದರ್ಶಿಗಳು ಸೂಚಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವ ಮೂಲಕ ದೆಹಲಿಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ತಮ್ಮ ತಮ್ಮ ರಾಜ್ಯಗಳಲ್ಲಿಯೂ ಇಂತಹ ಪ್ರತಿಭಟನೆಗಳನ್ನು ತಡೆಯಲು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತೊಂದೆಡೆ, ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದ ಸುತ್ತಮುತ್ತಲಿನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಇಂದಿನ ಸಂಜೆ 6 ಗಂಟೆಯವರೆಗೆ ಆ ಪ್ರದೇಶದಲ್ಲಿ ಯಾವುದೇ ಇಂಟರ್ನೆಟ್ ಸೌಲಭ್ಯ ಲಭ್ಯವಿರುವುದಿಲ್ಲ. ಪ್ರತಿಭಟನಾ ಸ್ಥಳದಿಂದ ಸಂವೇದನಾಶೀಲ ಮಾಹಿತಿಗಳು ಮತ್ತು ವೀಡಿಯೊಗಳು ಹೊರಗೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಕಾನೂನು ಸುವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕಠಿಣ ಹೆಜ್ಜೆ ಇಡಲಾಗಿದೆ ಎಂದು ತಿಳಿದುಬಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
LATEST
ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ ತಾತ್ಕಾಲಿಕ ಸ್ಥಗಿತ: ಡಿಜಿಪಿ ಅಲೋಕ್ ಕುಮಾರ್ ನಿರ್ಧಾರಬೆಂಗಳೂರಿನಲ್ಲಿ ಅಕ್ಕಸಾಲಿಗನಿಗೆ 1.3 ಕೋಟಿ ರೂ. ವಂಚನೆ: ದೈವಿಕ ಕೃಪೆಯ ಚಿನ್ನದ ಆಸೆಗೆ ಬಿದ್ದು ಸರ್ವಸ್ವ ಕಳೆದುಕೊಂಡ ಕುಟುಂಬಶರನ್ನವರಾತ್ರಿ ವಿಶೇಷ: ದೇಶದ ಪ್ರಸಿದ್ಧ ಒಂಬತ್ತು ದೈವಿಕ ದೇವಾಲಯಗಳು ಮತ್ತು ಅವುಗಳ ಆಧ್ಯಾತ್ಮಿಕ ಮಹತ್ವಶರನ್ನವರಾತ್ರಿ ವಿಶೇಷ: ದೇಶದ ಪ್ರಸಿದ್ಧ ಒಂಬತ್ತು ದೈವಿಕ ದೇವಾಲಯಗಳು ಮತ್ತು ಅವುಗಳ ಮಹತ್ವZP, TP ಕ್ಷೇತ್ರವಾರು ಮೀಸಲಾತಿ ಕರಡು ಪ್ರಕಟ: ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಿದ ಸರ್ಕಾರಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ಜಾತ್ರೋತ್ಸವ: ಸಚಿವ ಕೆ.ಎಂ. ಶಿವಲಿಂಗೇಗೌಡ ಸೂಚನೆರೈಲ್ವೆ ನೇಮಕಾತಿ: 3,548 ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಹೀಗೆ ಅರ್ಜಿ ಸಲ್ಲಿಸಿಪಾರ್ಕಿಂಗ್ ಬಿಗ್ ಅಪ್‌ಡೇಟ್: ಸ್ಥಳೀಯ ನಿವಾಸಿಗಳ ಮನೆ ಮುಂದಿನ ವಾಹನ ನಿಲುಗಡೆಗೆ ಇಲ್ಲ ಶುಲ್ಕ!ಸಿಜೆಪಿ ಪ್ರತಿಭಟನೆಗೆ ಕೇಂದ್ರದಿಂದ ಬ್ರೇಕ್: ಎಲ್ಲಾ ರಾಜ್ಯಗಳಿಗೂ ಗೃಹ ಇಲಾಖೆ ಕಟ್ಟುನಿಟ್ಟಿನ ಸೂಚನೆ!ಪ್ರಧಾನಿ ಮೋದಿ 25 ವರ್ಷಗಳ ಆಡಳಿತ ಪೂರೈಕೆ: ಶುಭಕೋರಿದ ಜಾಗತಿಕ ನಾಯಕರು