IPL 2025, PBKS vs RCB Live Score: ರಾಜಸ್ಥಾನ ರಾಯಲ್ಸ್‌ಗೆ ಆರಂಭಿಕ ಆಘಾತ, ಆರ್‌ಸಿಬಿ ಬೌಲರ್‌ಗಳ ಅಬ್ಬರ

RCB vs PBKS

ಜೈಪುರ: ಇಂದು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಆತಿಥೇಯ ಪಂಜಾಬ್ ಕಿಂಗ್ಸ್ ()Punjab Kings) ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊನ್ನೆ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವು ಕಂಡಿತು.

ಇಂದು ನಡೆಯುತ್ತಿರುವ ಪಂದ್ಯದಲ್ಲಿ ಲಿಯಾಮ್ ಲಿವಿಂಗ್ಸ್ಟೋನ್ ಬದಲಿಗೆ ವೆಸ್ಟ್ ಇಂಡೀಸ್ ಬೌಲಿಂಗ್ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಅವರನ್ನು ಬೆಂಗಳೂರು ರಾಯಲ್ಸ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ನಡುವೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಪಂಜಾಬ್ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವುದನ್ನು ನಾವು ಕಾಣಬಹುದಾಗಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ


RCB vs PBKS
Image Credit to Original Source

ಈ ನಡುವೆ ಉಭಯ ತಂಡಗಳ ಆಟಗಾರರ ವಿವರ ಹೀಗಿದೆ:

ಪಂಜಾಬ್ ಕಿಂಗ್ಸ್: ಪ್ರಭ್ಸಿಮ್ರನ್ ಸಿಂಗ್, ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ನೇಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಷ್ದೀಪ್ ಸಿಂಗ್, ಯಜುವೇಂದ್ರ ಚಾಹಲ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ಸಿ), ಜಿತೇಶ್ ಶರ್ಮಾ (ವಿಕೆ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್ವುಡ್, ಯಶ್ ದಯಾಳ್.

rcb vs pbks
Image Credit to Original Source

ಇಂಪ್ಯೂಕ್ಟ್‌ ಆಟಗಾರರ ವಿವರ ಹೀಗಿದೆ:

ಪಂಜಾಬ್ ಕಿಂಗ್ಸ್: ಹರ್ಪ್ರೀತ್ ಬ್ರಾರ್, ವಿಜಯಕುಮಾರ್ ವೈಶಾಕ್, ಸೂರ್ಯಾಂಶ್ ಶೇಡ್ಗೆ, ಗ್ಲೆನ್ ಮ್ಯಾಕ್ಸ್ವೆಲ್, ಪ್ರವೀಣ್ ದುಬೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ರಸಿಕ್ ದಾರ್ ಸಲಾಮ್, ಮನೋಜ್ ಭಾಂಡಗೆ, ಜೇಕಬ್ ಬೆತೆಲ್, ಸ್ವಪ್ನಿಲ್ ಸಿಂಗ್. ಈ ಸುದ್ದಿ ಬರೆಯುವ ಹೊತ್ತಿಗೆ ಪಂಜಾಬ್ ಕಿಂಗ್ಸ್: 13 ಓವರ್ಗಳಲ್ಲಿ 108/4 ರನ್‌ ಪಡೆದುಕೊಂಡಿತ್ತು.

RCB vs PBKS
Image Credit to Original Source