
neeraj chopra : JSW ಸ್ಪೋರ್ಟ್ಸ್ ಪಾಲುದಾರಿಕೆಯನ್ನು ಕೊನೆಗೊಳಿಸಿದ ನೀರಜ್ ಚೋಪ್ರಾ
ನವದೆಹಲಿ: ಭಾರತದ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಸೋಮವಾರ ತಮ್ಮ ದೀರ್ಘಕಾಲದ ನಿರ್ವಹಣಾ ಸಂಸ್ಥೆಯಾದ ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್‌ನಿಂದ ಬೇರ್ಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಘೋಷಣೆಯು ದೇಶದ ಅತ್ಯಂತ ಯಶಸ್ವಿ ಒಲಿಂಪಿಕ್
