ಈಗ ಒಂದು ಬೌಲ್ನಲ್ಲಿ ಈ ಮಿಶ್ರಣವನ್ನು ಹಾಕಿಕೊಂಡು ಅದಕ್ಕೆ ಹಾಲನ್ನು ಸೇರಿಸಿಕೊಂಡು ಕುದಿಯಲು ಬಿಡಿ.ನಂತರ ಅದಕ್ಕೆ ಏಲಕ್ಕಿಯನ್ನು ಪುಡಿ ಮಾಡಿ ಹಾಕಿ 2-3 ನಿಮಿಷ ಕುದಿಯಲು ಬಿಡಿ.ಹಾಲು ಕುದಿದ ಬಳಿಕ ಗ್ಯಾಸ್ ಆಫ್ ಮಾಡಿ ಅದಕ್ಕೆ ಬೆಲ್ಲದ ಪುಡಿಯನ್ನು ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಕತ್ತರಿಸಿದ ಬಾದಾಮಿಯಿಂದ ಅಲಂಕರಿಸಿ .